- ಇಂದಿನಿಂದ ಬೆಂಗಳೂರು ಏರ್ಪೋರ್ಟ್ ರೈಲು ನಿಲ್ದಾಣಕ್ಕೆ ರೈಲು ಸಂಚಾರ ಆರಂಭ
- 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಸಿದ್ಧತೆ ಹಿನ್ನೆಲೆ ಶಾಸಕರೊಂದಿಗೆ ಸಿಎಂ ಸಮಾಲೋಚನಾ ಸಭೆ
- ಪ್ರಧಾನಿ ಮೋದಿಯಿಂದ ರಾಷ್ಟ್ರೀಯ ಮಾಪನಶಾಸ್ತ್ರ ಸಮಾವೇಶ ಉದ್ಘಾಟನೆ, ರಾಷ್ಟ್ರೀಯ ಪರಿಸರ ಗುಣಮಟ್ಟ ಪ್ರಯೋಗಾಲಯಕ್ಕೆ ಅಡಿಪಾಯ ಹಾಕಲಿರುವ ಪಿಎಂ
- ಯುವ ಜನತಾ ದಳ (ಜಾತ್ಯತೀತ) ಮತ್ತು ವಿದ್ಯಾರ್ಥಿ ಜನತಾ ದಳ ವಿಭಾಗದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಕಾರ್ಯಕಾರಿ ಸಮಿತಿಗಳ ಸದಸ್ಯರ ಸಂಘಟನಾ ಸಭೆ
- ರಾಜ್ಯ ಸರ್ಕಾರದ ತೆರಿಗೆ ನೀತಿ ಖಂಡಿಸಿ ಕಾಂಗ್ರೆಸ್ನಿಂದ ಬಿಬಿಎಂಪಿ ಚಲೋ
- ದೆಹಲಿಯಲ್ಲಿ 40ನೇ ದಿನಕ್ಕೆ ಕಾಲಿಟ್ಟ ಕೃಷಿ ಕಾಯ್ದೆ ವಿರೋಧಿ ಹೋರಾಟ, ಇಂದು ಕೇಂದ್ರ ಸಚಿವರ ಜೊತೆಗಿನ 7ನೇ ಸುತ್ತಿನ ಮಾತುಕತೆ
- ಗುಜರಾತ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ
- ಬಿಹಾರದಲ್ಲಿ ಇಂದಿನಿಂದ ಶಾಲಾ ಕಾಲೇಜುಗಳು ಪುನಾರಂಭ
ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಪ್ರಮುಖ ವಿದ್ಯಮಾನಗಳು - ಇಂದಿನ ಪ್ರಮುಖ ವಿದ್ಯಮಾನ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ..
ಪ್ರಮುಖ ವಿದ್ಯಮಾನಗಳು
Last Updated : Jan 4, 2021, 7:54 AM IST