ಕರ್ನಾಟಕ

karnataka

ETV Bharat / bharat

'ಸುಪ್ರೀಂ'​ನಲ್ಲಿ ಸಿಎಂ ಬಿಎಸ್​ವೈ ಮೇಲ್ಮನವಿ ವಿಚಾರಣೆ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು - ಇಂದಿನ ಪ್ರಮುಖ ವಿದ್ಯಮಾನ

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ..

important-events-to-look-for-today
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ

By

Published : Jan 27, 2021, 6:34 AM IST

  • ಡಿನೋಟಿಫಿಕೇಷನ್ ಪ್ರಕರಣ: ಸುಪ್ರೀಂಕೋರ್ಟ್​ನಲ್ಲಿ ಸಿಎಂ ಬಿಎಸ್​ವೈ ಮೇಲ್ಮನವಿ ವಿಚಾರಣೆ
  • ಸಭಾಪತಿ ಸ್ಥಾನ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಮಾತುಕತೆ
  • ಚಿತ್ರದುರ್ಗದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ
  • ಮನೆ ಬಾಗಿಲಿಗೆ ಮಾಸಾಶನ ಅಭಿಯಾನಕ್ಕೆ ಸಿಎಂ ಚಾಲನೆ ಮತ್ತು ನವೋದಯ ಆ್ಯಪ್, ತಂತ್ರಾಂಶ ಬಿಡುಗಡೆ
  • ಶಿವಮೊಗ್ಗದ ಹುಣಸೋಡು ಸ್ಫೋಟ ಪ್ರದೇಶಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ
  • ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ
  • ನಿಪ್ಪಾಣಿ ತಾಲೂಕಿನ ಹಂಚಿನಾಳ ಕೆ. ಎಸ್ ಗ್ರಾಮಕ್ಕೆ ಸಚಿವ ಬಿ.ಶ್ರೀರಾಮಲು ಭೇಟಿ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ನೂತನ ಕಟ್ಟಡ ಉದ್ಘಾಟನೆ
  • ಬ್ಯಾಂಕಾಕ್​ನಲ್ಲಿ ಬಿಡಬ್ಲ್ಯುಎಫ್‌ ವಿಶ್ವ ಟೂರ್‌ ಫೈನಲ್ಸ್ ಟೂರ್ನಿ: ಕಣಕ್ಕಿಳಿಯಲು ಕಿದಂಬಿ ಶ್ರೀಕಾಂತ್, ಪಿ.ವಿ.ಸಿಂಧು ಸಜ್ಜು

ABOUT THE AUTHOR

...view details