ಕರ್ನಾಟಕ

karnataka

ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ..

news today
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ

By

Published : Mar 7, 2021, 7:01 AM IST

  • ವಿಧಾನಸಭಾ ಚುನಾವಣೆ ಹಿನ್ನೆಲೆ : ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಱಲಿ
  • ಮೇಘಾಲಯದಲ್ಲಿ ಪ್ರಧಾನಿ ಮೋದಿಯಿಂದ ದೇಶದ 7500ನೇ ಜನೌಷಧಿ ಕೇಂದ್ರ ಉದ್ಘಾಟನೆ
  • ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇರಳದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಱಲಿ
  • ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಂದ ಬೆಂಗಳೂರಿನಲ್ಲಿ ಬಜೆಟ್ ಪೂರ್ವ ಸಭೆ
  • ಇಂದಿನಿಂದ ಎರಡು ದಿನಗಳ ಕಾಲ ಬೆಳಗಾವಿಗೆ ಮಹಾರಾಷ್ಟ್ರ ನಾಯಕರ ಪ್ರವೇಶ ನಿರ್ಬಂಧ
  • ತಮಿಳುನಾಡಿನಲ್ಲಿ ಡಿಎಂಕೆ ಪಕ್ಷದ ಜೊತೆ, ಕಾಂಗ್ರೆಸ್ ಸೀಟು ಹಂಚಿಕೆ ಒಪ್ಪಂದಕ್ಕೆ ಇಂದು ಸಹಿ
  • ಇಂದೂರ್​ನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಮಹಾಶಿವರಾತ್ರಿ
  • ಕೇರಳದ ಕೊಚ್ಚಿಯಲ್ಲಿ ಪುನರ್ನಿಮಾಣಗೊಂಡ ಪಲರಿವಟ್ಟೊಂ ಸೇತುವೆ ಮತ್ತೆ ಆರಂಭ
  • ಅಧಿಕಾರ ಕಳೆದುಕೊಂಡ ನಂತರ ಮೊದಲ ಬಾರಿಗೆ ಡೊನಾಲ್ಡ್​ ಟ್ರಂಪ್ ನ್ಯೂಯಾರ್ಕ್​ಗೆ ಆಗಮನ
  • ಸ್ವಿಸ್ ಓಪನ್ 2021: ಫೈನಲ್​ನಲ್ಲಿ ಬ್ಯಾಡ್ಮಿಂಟನ್ ಪಟು ಪಿ.ವಿ. ಸಿಂಧು ಸೆಣಸಾಟ
  • ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ ಮಿಥಾಲಿ ಬಳಗದಿಂದ ಏಕದಿನ ಸರಣಿಯ ಮೊದಲ ಪಂದ್ಯ

ABOUT THE AUTHOR

...view details