- ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ
- ಬೆಲೆ ಏರಿಕೆ ಖಂಡಿಸಿ ಪ್ರತಿಪಕ್ಷ ಕಾಂಗ್ರೆಸ್ ನಾಯಕರಿಂದ ಎತ್ತಿನ ಗಾಡಿ ಚಲೋ ಪ್ರತಿಭಟನೆ
- ಸಂಜೆ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ
- ಮೈಸೂರು ದಸರಾ ಉತ್ಸವ: ವೀರನಹೊಸಹಳ್ಳಿಯಿಂದ ಇಂದಿನಿಂದ ಗಜಪಯಣ ಆರಂಭ
- ಜೆಡಿಎಸ್ ಶಾಸಕಾಂಗ ಸಭೆ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ ಭಾಗಿ
- ರಾಜ್ಯ ಸರ್ಕಾರದ ಜಾತಿವಾರು ನಿಗಮ ಮಂಡಳಿಗಳ ಸ್ಥಾಪನೆ ಪ್ರಶ್ನಿಸಿ ಸಲ್ಲಿಸಿರುವ ಪಿಐಎಲ್ ವಿಚಾರಣೆ
- ಚಾಮರಾಜಪೇಟೆಯಲ್ಲಿ ಪ್ರಿಯಾಂಕಾ ಉಪೇಂದ್ರ ಅಭಿನಯದ '1980' ಸಿನಿಮಾ ಟ್ರೈಲರ್ ಬಿಡುಗಡೆ
- ಕೃಷಿ ಕಾಯ್ದೆ ವಿರೋಧಿಸಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ವಿಧಾನಸೌಧ ಚಲೋ
- ಗುಜರಾತ್ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ ಸಾಧ್ಯತೆ
- ಡ್ರಗ್ಸ್ ಪ್ರಕರಣ: ಇಡಿ ಸಮನ್ಸ್ ಹಿನ್ನೆಲೆ ವಿಚಾರಣೆಗೆ ಹಾಜರಾಗಲಿರುವ ತೆಲುಗು ನಟ ನವದೀಪ್
News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
ಇಂದಿನ ಪ್ರಮುಖ ಬೆಳವಣಿಗೆಗಳ ಮುನ್ನೋಟ ಹೀಗಿದೆ...
News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ