ಕರ್ನಾಟಕ

karnataka

By

Published : Oct 15, 2021, 6:58 AM IST

ETV Bharat / bharat

News Today: ಮೈಸೂರು ದಸರಾ ಜಂಬೂಸವಾರಿ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು

ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಕುರಿತಾದ ಮಾಹಿತಿ ಇಲ್ಲಿದೆ..

important events to look for today
News Today: ಮೈಸೂರು ದಸರಾ ಜಂಬೂಸವಾರಿ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು

  • Mysuru Dasara: ಬೆಳಗ್ಗೆ 8:00ಕ್ಕೆ ಚಾಮುಂಡಿಬೆಟ್ಟದಿಂದ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆ
  • ರಕ್ಷಣಾ ವಲಯದ ಶಸ್ತ್ರಾಸ್ತ್ರ, ಸಾಧನ ತಯಾರಿಸುವ ಸಾರ್ವಜನಿಕ ವಲಯದ 7 ಹೊಸ ಕಂಪನಿಗಳಿಗೆ ಪ್ರಧಾನಿ ಮೋದಿ ಚಾಲನೆ
  • ಸಂಜೆ 5ರಿಂದ 5.30ರೊಳಗಿನ ಶುಭ ಮುಹೂರ್ತದಲ್ಲಿ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಚಾಲನೆ
  • ಜಮ್ಮು-ಕಾಶ್ಮೀರದ ದ್ರಾಸ್​​ನಲ್ಲಿ ಭಾರತೀಯ ಸೇನೆಯೊಂದಿಗೆ ವಿಜಯದಶಮಿ ಆಚರಿಸಲಿರುವ ರಾಷ್ಟ್ರಪತಿ ರಾಮನಾಥ್​ ಕೋವಿಂದ್​
  • ಬಾಗಲಕೋಟೆಯಲ್ಲಿ ವಿಜಯ ದಶಮಿ ಹಿನ್ನೆಲೆಯಲ್ಲಿ ಅಗ್ಗಿ ಉತ್ಸವ ಸಂಭ್ರಮ
  • ನಾಡಿನೆಲ್ಲೆಡೆ ಇಂದು ವಿಜಯದಶಮಿ ಹಬ್ಬದ ಆಚರಣೆ, ವಿಶೇಷ ಪೂಜಾ ಕೈಂಕರ್ಯಗಳು
  • ಭಾರತದ 'ಕ್ಷಿಪಣಿ ತಜ್ಞ', ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮದಿನ
  • 2021ರ ಜೆಇಇ (ಅಡ್ವಾನ್ಸ್ಡ್) ಪರೀಕ್ಷೆ ಫಲಿತಾಂಶ ಇಂದು ಬೆಳಗ್ಗೆ ಪ್ರಕಟ
  • ಬೆಂಗಳೂರಿನ ಅರಮನೆ ಆವರಣದಲ್ಲಿ ದೇಶದ ಪಾರಂಪರಿಕ ಹಾಗೂ 5ಡಿ, 3ಡಿ ಆಭರಣ ಮೇಳ ಮತ್ತು ಪ್ರದರ್ಶನ
  • 200 ಕೋಟಿ ರೂ. ವಂಚನೆ ಪ್ರಕರಣ: ಬಾಲಿವುಡ್​​ ನಟಿ ಜಾಕ್ವೆಲಿನ್ ಫರ್ನಾಂಡಿಸ್ ED ವಿಚಾರಣೆಗೆ ಹಾಜರಾಗುವ ಸಾಧ್ಯತೆ
  • ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಸಿನಿಮಾ ಬಿಡುಗಡೆ
  • IPL 2021 FINAL: ದುಬೈನಲ್ಲಿ ಚೆನ್ನೈ ಸೂಪರ್​ಕಿಂಗ್ಸ್​ ಹಾಗೂ ಕೋಲ್ಕತ್ತಾ ನೈಟ್​ ರೈಡರ್ಸ್​ ನಡುವೆ ಫೈನಲ್​ ಪಂದ್ಯ

ABOUT THE AUTHOR

...view details