ದೇಶ
- ತ್ರಿಪುರಾ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸುತ್ತಿದ್ದು, ಸಿಎಂ ಮಮತಾ ಬ್ಯಾನರ್ಜಿ ದೆಹಲಿ ತಲುಪಿದ್ದಾರೆ
- ಮಧ್ಯಪ್ರದೇಶದಲ್ಲಿ 1 ರಿಂದ 12 ನೇ ತರಗತಿಯವರೆಗೆ ಶೇ100 ಸಾಮರ್ಥ್ಯದೊಂದಿಗೆ ಶಾಲೆಗಳು ರೀ ಓಪನ್
- ಪ್ರಧಾನಿ ನರೇಂದ್ರ ಮೋದಿ ಅವರ ನವೆಂಬರ್ 25 ರ ಭೇಟಿಯ ಸಿದ್ಧತೆ ಪರಿಶೀಲಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೇವರ್‌ಗೆ ಭೇಟಿ ನೀಡಲಿದ್ದಾರೆ
- ಇಂಧನ ದರ ಏರಿಕೆ: ಸಿಪಿಐ(ಎಂ) ಕೇಂದ್ರ ಸಮಿತಿಯ ಕರೆ ಹಿನ್ನೆಲೆ ಪಕ್ಷದ ಎಲ್ಲಾ ಜಿಲ್ಲಾ ಮತ್ತು ಪ್ರದೇಶ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರಿ ಕಚೇರಿಗಳ ಮುಂದೆ ಧರಣಿ
- ಇಂದು ಅಂಗಾಕರ ಸಂಕಷ್ಟಿ
- Audi Q5 ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆ