- ಉತ್ತರಪ್ರದೇಶದ ಬಲರಾಂಪುರದಲ್ಲಿ ಅತಿ ದೊಡ್ಡ ಸರಯೂ ನಾಲೆ ರಾಷ್ಟ್ರೀಯ ಯೋಜನೆ ಉದ್ಘಾಟಿಸಲಿರುವ ಪ್ರಧಾನಿ ಮೋದಿ
- ಕೇಂದ್ರದ ಕೃಷಿ ಕಾಯ್ದೆ ವಿರೋಧಿ ಪ್ರತಿಭಟನೆ ವಾಪಸ್, ಇಂದಿನಿಂದ ದಿಲ್ಲಿಯ ಗಡಿಗಳನ್ನು ಬಿಟ್ಟು ತೆರಳಲಿರುವ ರೈತರು
- ಹರಿದ್ವಾರದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಪತ್ನಿ ಮಧುಲಿಕಾ ರಾವತ್ ಚಿತಾಭಸ್ಮ ಗಂಗಾ ನದಿಯಲ್ಲಿ ವಿಸರ್ಜನೆ
- ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾರಿಂದ ಕೋವಿಡ್ ಪರಿಶೀಲನಾ ಸಭೆ, ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಭಾಗಿ
- ಅಹಮದಾಬಾದ್‌ಗೆ ಗೃಹ ಸಚಿವ ಅಮಿತ್ ಶಾ ಭೇಟಿ- ಉಮಿಯಾಧಾಮ್ ದೇವಾಲಯ ಶಂಕುಸ್ಥಾಪನೆ ಸಮಾರಂಭ ಉದ್ಘಾಟನೆ
- ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನ ಕಾರ್ಯಕ್ರಮ ಲೋಕಾರ್ಪಣೆ ಮಾಡಲಿರುವ ಸಿಎಂ ಬಸವರಾಜ ಬೊಮ್ಮಾಯಿ
- ರಾಜ್ಯಾದ್ಯಂತ ಕಾಂಗ್ರೆಸ್ ಸದಸ್ಯತ್ವ ಅಭಿಯಾನ- ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಚಾಲನೆ
- ಬೆಂಗಳೂರಿನ ಸುಬ್ರಮಣ್ಯನಗರದಲ್ಲಿ ‘ಜನಸೇವಕ ಸಂವೇದನಾ ಕಾರ್ಯಕ್ರಮ’ಕ್ಕೆ ಸಚಿವ ಡಾ. ಅಶ್ವತ್ಥನಾರಾಯಣ ಚಾಲನೆ
- ಬೆಂಗಳೂರಿನಲ್ಲಿ ಪೊಲೀಸ್ ಹಾಕಿ ಚಾಂಪಿಯನ್ಶಿಪ್ ಸಮಾರೋಪ ಸಮಾರಂಭ, ಸಿಎಂ ಬೊಮ್ಮಾಯಿ ಭಾಗಿ
- ವಿಜಯ್ ಹಜಾರೆ ಟ್ರೋಫಿ 2021-22: ತಿರುವನಂತಪುರಂನಲ್ಲಿ ಕರ್ನಾಟಕ-ಮುಂಬೈ ತಂಡಗಳ ನಡುವೆ ಹಣಾಹಣಿ
News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಪ್ರಮುಖ ಬೆಳವಣಿಗೆ
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ತಿಳಿಯಿರಿ...
ಇಂದಿನ ಪ್ರಮುಖ ವಿದ್ಯಮಾನ