ರಾಜ್ಯ...
- `ಸಕಲರಿಗೂ ಉದ್ಯೋಗ’ ಕಾರ್ಯಕ್ರಮಕ್ಕೆ ಸಿಎಂ ಚಾಲನೆ
- ಬೆ.11ಕ್ಕೆ ಬೆಳಗಾವಿ ಅಧಿವೇಶನ ಆರಂಭ
- ಮತಾಂತರ ನಿಷೇಧ ತಿದ್ದುಪಡಿ ಮಸೂದೆ ಬಗ್ಗೆ ಮಾಹಿತಿ
- ಸ.4ಕ್ಕೆ ಸಿಟಿ ಸಿವಿಲ್ ಕೋರ್ಟ್ನಲ್ಲಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ವಿವೇಕ್ ರೆಡ್ಡಿ ಅಧಿಕಾರ ಸ್ವೀಕಾರ
- ಆನ್ಲೈನ್ ಗ್ಯಾಂಬ್ಲಿಂಗ್ ನಿಷೇಧಿಸಿ ರಾಜ್ಯ ಸರ್ಕಾರ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ
- ಮಧ್ಯಾಹ್ನ 12.30ಕ್ಕೆ,ಪ್ರೆಸ್ ಕ್ಲಬ್ನಲ್ಲಿ ಬಿಬಿಎಂಪಿ ಹಗರಣ ಬಗ್ಗೆ ಆಮ್ ಆದ್ಮಿ ಪಾರ್ಟಿ ಮಾಧ್ಯಮಗೋಷ್ಟಿ