- ದೇಶಾದ್ಯಂತ ಇಂದಿನಿಂದ 15ರಿಂದ 18 ವರ್ಷ ವಯೋಮಾನದ ಮಕ್ಕಳಿಗೂ ಲಸಿಕೆ ನೀಡುವ ಅಭಿಯಾನ ಆರಂಭ
- ಕಲಬುರಗಿಯಲ್ಲಿ ಬಹುನಿರೀಕ್ಷಿತ 'ಉದ್ಯಮಿಯಾಗು ಉದ್ಯೋಗ ನೀಡು', ಕೈಗಾರಿಕಾ ಅದಾಲತ್ ಕಾರ್ಯಕ್ರಮ
- ರಾಜ್ಯಾದ್ಯಂತ 15ರಿಂದ 18 ವರ್ಷದವರಿಗೆ ಕೋವಿಡ್ ಲಸಿಕೆ, ಬಿಬಿಎಂಪಿ ಪ್ರೌಢಶಾಲೆಯಲ್ಲಿ ಸಿಎಂ ಅವರಿಂದ ಚಾಲನೆ
- ರಾಮನಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ, ವಿವಿಧ ಕಾರ್ಯಕ್ರಮದಲ್ಲಿ ಭಾಗಿ
- ಆಂಧ್ರ ಸಿಎಂ ವೈ.ಎಸ್. ಜಗನ್ ಮೋಹನ್ ರೆಡ್ಡಿ ದೆಹಲಿ ಪ್ರವಾಸ, ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಭೇಟಿ
- ಮೈಸೂರಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಂಟಿ ಮಾಧ್ಯಮಗೋಷ್ಠಿ
- ದೆಹಲಿಯಲ್ಲಿ 7ನೇ ವಿಧಾನಸಭೆಯ ಎರಡನೇ ಅಧಿವೇಶನದ ನಾಲ್ಕನೇ ಹಂತವು ಬೆಳಗ್ಗೆ 11 ಗಂಟೆಯಿಂದ ಆರಂಭ
- ಉತ್ತರಪ್ರದೇಶದ ಲಖನೌದಲ್ಲಿ ಕೋವಿಡ್ ಶಿಷ್ಟಾಚಾರ ಪಾಲನೆಯೊಂದಿಗೆ ಅನೇಕ ಶಾಲೆಗಳು ಪುನಾರಂಭ
- ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಶೃತಿ ಹರಿಹರನ್ ಅಭಿನಯದ 'ಆರಂಭಮ್' ಸಿನಿಮಾ ಮಾಧ್ಯಮಗೋಷ್ಠಿ
- ಜೋಹಾನ್ಸ್ಬರ್ಗ್ನ ವಾಂಡರರ್ಸ್ ಮೈದಾನದಲ್ಲಿ ಭಾರತ - ದಕ್ಷಿಣ ಆಫ್ರಿಕಾ ನಡುವೆ ಎರಡನೇ ಟೆಸ್ಟ್ ಪಂದ್ಯ ಆರಂಭ
- ಪ್ರೊ ಕಬಡ್ಡಿ: ಸಂಜೆ 7.30ಕ್ಕೆ ಬೆಂಗಾಲ್ ವಾರಿಯರ್ಸ್ vs ಪಿಂಕ್ ಪ್ಯಾಂಥರ್ಸ್ ಹಾಗೂ 8.30ಕ್ಕೆ ತೆಲುಗು ಟೈಟಾನ್ಸ್ vs ಪಾಟ್ನಾ ಪೈರಟ್ಸ್ ಹಣಾಹಣಿ
News Today: ಇಂದಿನ ಪ್ರಮುಖ ವಿದ್ಯಮಾನಗಳು - ಇಂದಿನ ಪ್ರಮುಖ ಕಾರ್ಯಕ್ರಮಗಳು
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಕುರಿತಾದ ಮಾಹಿತಿ ಇಲ್ಲಿದೆ.
ಇಂದಿನ ಪ್ರಮುಖ ವಿದ್ಯಮಾನಗಳು