- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿ - ದಕ್ಷಿಣ ಕನ್ನಡ ಪ್ರವಾಸ, ವಿವಿಧ ಕಾರ್ಯಕ್ರಮದಲ್ಲಿ ಭಾಗಿ
- ರಾಜ್ಯದಲ್ಲಿ ವರುಣನ ಅಬ್ಬರ ಹೆಚ್ಚಾಗಲಿರುವ ಹಿನ್ನೆಲೆ ಕರಾವಳಿ, ಮಲೆನಾಡಿನಲ್ಲಿ ಹಳದಿ ಅಲರ್ಟ್
- ಅಯೋಧ್ಯೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ, ರಾಮಮಂದಿರ ನಿರ್ಮಾಣ ಪ್ರಗತಿ ಪರಿಶೀಲನೆ
- ಕಾಂಗ್ರೆಸ್ ತೊರೆದಿರುವ ಹಾರ್ದಿಕ್ ಪಟೇಲ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ
- ಆಗ್ರಾದಲ್ಲಿ ಗೆಳತಿ ಜಯಾ ಭಾರದ್ವಾಜ್ ಜೊತೆ ಕ್ರಿಕೆಟಿಗ ದೀಪಕ್ ಚಹರ್ ವಿವಾಹ ಸಮಾರಂಭ
- ಮೈಸೂರಿನಲ್ಲಿ ಕೇಂದ್ರ ಮಾಜಿ ಸಚಿವ ಸದಾನಂದಗೌಡ, ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಮಾಧ್ಯಮಗೋಷ್ಠಿ
- ಕೆಪಿಸಿಸಿ ಕಚೇರಿಯಲ್ಲಿ ರಾಜ್ಯಸಭೆ ಸದಸ್ಯ ಜಿ.ಸಿ ಚಂದ್ರಶೇಖರ್ ಮಾಧ್ಯಮಗೋಷ್ಠಿ
- ವಿಧಾನಸಭೆಯಲ್ಲಿ ರಾಜ್ಯಸಭೆ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಕಾರ್ಯ
- ಮಲ್ಲೇಶ್ವರಂನಲ್ಲಿ ಆನಂದ್ ಆರ್ಯ ಅಭಿನಯದ 'ಮಾರಕಾಸ್ತ್ರ' ಸಿನೆಮಾ ಮಾಧ್ಯಮಗೋಷ್ಠಿ
- ರಾಜ್ ಕಪ್ ಕ್ರಿಕೆಟ್ ಟೂರ್ನಿ ಆಯೋಜನೆ ಬಗ್ಗೆ ಬೆಂಗಳೂರಿನ ರಿಚ್ಮಂಡ್ ಸರ್ಕಲ್ನಲ್ಲಿ ಮಾಧ್ಯಮಗೋಷ್ಠಿ
ಕರಾವಳಿ ಜಿಲ್ಲೆಗಳಿಗೆ ಸಿಎಂ ಭೇಟಿ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು - ಇಂದಿನ ಪ್ರಮುಖ ಘಟನಾವಳಿಗಳು
ಇಂದಿನ ಪ್ರಮುಖ ಬೆಳವಣಿಗೆಗಳ ಮಾಹಿತಿ ಹೀಗಿದೆ..
ಕರಾವಳಿ ಜಿಲ್ಲೆಗಳಿಗೆ ಸಿಎಂ ಭೇಟಿ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು