ರಾಜ್ಯ
- ಇಂದು ರಾಷ್ಟ್ರೀಯ ಪ್ರತಿಭಾಟನಾ ದಿನಾಚರಣೆ
- ಬೆಳಗ್ಗೆ 9.30ಕ್ಕೆ ಬಿಜೆಪಿ ಕಚೇರಿಯಲ್ಲಿ ಅರುಣ್ ಸಿಂಗ್ ನೇತೃತ್ವದಲ್ಲಿ ಬಿಜೆಪಿ ಪದಾಧಿಕಾರಿಗಳ ಸಭೆ
- ಬೆಳಗ್ಗೆ 10.30ಕ್ಕೆ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಭಿನ್ನಮತೀಯ ಚಟುವಟಿಕೆಗಳ ಕುರಿತು ವರದಿ
- ಬೆಳಗ್ಗೆ 10.30ಕ್ಕೆ ಕಾಂಗ್ರೆಸ್ ಭವನ, ರೇಸ್ ಕೋರ್ಸ್ ರಸ್ತೆಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
- ಬೆಳಗ್ಗೆ 11ಕ್ಕೆ ಬಿಜೆಪಿ ಕಚೇರಿಯಲ್ಲಿ ಅರುಣ್ ಸಿಂಗ್ ನೇತೃತ್ವದಲ್ಲಿ ಬಿಜೆಪಿ ಪದಾಧಿಕಾರಿಗಳ ಸಭೆ
- ಸಂಜೆ 4ಕ್ಕೆ ಬಿಜೆಪಿ ಕಚೇರಿಯಲ್ಲಿ ಅರುಣ್ ಸಿಂಗ್ ಮತ್ತು ಸಿಎಂ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ
- ಮಧ್ಯಾಹ್ನ 12ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ಉಗ್ರಪ್ಪ, ಹೆಚ್.ಎಂ.ರೇವಣ್ಣ ಸುದ್ದಿಗೋಷ್ಠಿ
- ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಚಿವ ಸುರೇಶ್ ಕುಮಾರ್
- ದಾವಣಗೆರೆ: ಖಾಸಗಿ ಬಸ್ ಮಾಲೀಕರು ಹಾಗೂ ಬ್ರಾಹ್ಮಣ ಸಮಾಜದಿಂದ ಸುದ್ದಿಗೋಷ್ಠಿ