ರಾಜ್ಯ...
- ಬೆಳಗ್ಗೆ 9.45ಕ್ಕೆ ವಿಧಾನಸೌಧದಲ್ಲಿ ಸಚಿವ ಎಂಟಿಬಿ ನಾಗರಾಜ್ ಕಚೇರಿ ಪೂಜೆ
- ಬೆಳಗ್ಗೆ 11 ಗಂಟೆಗೆ ಹಿರಿಯ ಅಧಿಕಾರಿಗಳ ಜತೆ ಸಿಎಂ ಸಭೆ
- ಬೆಳಗ್ಗೆ 11 ಗಂಟೆಗೆ ಬೃಹತ್ ಗಾತ್ರದ ಕೋವ್ಯಾಕ್ಸಿನ್ ಲಸಿಕೆ ಬಾಟಲ್ ಮತ್ತು 72 ಅಡಿ ಉದ್ದದ ತ್ರಿವರ್ಣ ಧ್ವಜ ಅನಾವರಣ
- ಬೆಳಗ್ಗೆ 11 ಗಂಟೆಗೆ ಆಮ್ ಆದ್ಮಿ ಕ್ಲಿನಿಕ್ಗೆ ಭೇಟಿ ನೀಡಲಿರುವ ವಿಧಾನಸಭೆ ಮಾಜಿ ಅಧ್ಯಕ್ಷ ರಮೇಶ್ ಕುಮಾರ್
- ಬೆಳಿಗ್ಗೆ 11 ಗಂಟೆಗೆ ರಾಷ್ಟ್ರೀಯ ಮತದಾರರ ದಿನಾಚರಣೆ-2021