- ಪಂಚರಾಜ್ಯ ಚುನಾವಣೆ ಸೋಲು : ಇಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಭೆ
- ಉಕ್ರೇನ್ನಲ್ಲಿ ಮುಂದುವರಿದ ರಷ್ಯಾ ದಾಳಿ
- ಪಂಚರಾಜ್ಯ ಚುನಾವಣೆಯಲ್ಲಿ ಚುನಾವಣೆ ಉಸ್ತುವಾರಿಗಳಾಗಿ ಪಕ್ಷದ ಗೆಲುವಿಗೆ ಶ್ರಮಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ, ಸಿ.ಟಿ.ರವಿಗೆ ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಸನ್ಮಾನ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ವೈ ಸೇರಿದಂತೆ ಹಲವರ ಉಪಸ್ಥಿತಿ
- ಅರಮನೆ ಮೈದಾನದಲ್ಲಿ ಪುನೀತ್ ರಾಜ್‍ಕುಮಾರ್ ಅಭಿನಯದ ಜೇಮ್ಸ್ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮ
- ಪಂಜಾಬ್ ಮತದಾರರಿಗೆ ಧನ್ಯವಾದ ಸಲ್ಲಿಸಲು ಇಂದು ಆಪ್ ರೋಡ್ ಶೋ : ನಿಯೋಜಿತ ಮುಖ್ಯಮಂತ್ರಿ ಭಗವಂತ್ ಮಾನ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವರು ಭಾಗಿ
- ಫೋನ್ ಕದ್ದಾಲಿಕೆ ಪ್ರಕರಣ : ಮುಂಬೈ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿರುವ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್
- ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಭಾರತ, ಶ್ರೀಲಂಕಾ ಮಧ್ಯೆ ಎರಡನೇ ಟೆಸ್ಟ್ : ಇಂದು ಎರಡನೇ ದಿನದ ಆಟ ಮುಂದುವರಿಕೆ
ಪಂಚರಾಜ್ಯ ಚುನಾವಣೆ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕಾರಿ ಸಭೆ- ಇಂದಿನ ಪ್ರಮುಖ ಘಟನಾವಳಿಗಳು - ಮಾರ್ಚ್13ರ ಘಟನೆಗಳು
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ..
NewsToday