ಕರ್ನಾಟಕ

karnataka

ETV Bharat / bharat

ಯುರೋಪ್ ಪ್ರವಾಸ ಮುಗಿಸಿದ ಪ್ರಧಾನಿ ಮೋದಿ: ಇಂದಿನ ಪ್ರಮುಖ ವಿದ್ಯಮಾನಗಳಿವು... - ಇಂದಿನ ಪ್ರಮುಖ ಘಟನೆಗಳು

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ..

News Today
News Today

By

Published : May 5, 2022, 7:12 AM IST

  • 3 ದಿನಗಳ ಯುರೋಪ್ ಪ್ರವಾಸ ಮುಗಿಸಿ ಇಂದು ಪ್ರಧಾನಿ ಮೋದಿ ಭಾರತಕ್ಕೆ ಆಗಮನ
  • ಪಶ್ಚಿಮ ಬಂಗಾಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
  • ಬೆಂಗಳೂರು: ಜೆ.ಪಿ.ಭವನದಲ್ಲಿ 'ಜನತಾ ಜಲಧಾರೆ' ಬೃಹತ್ ಸಮಾವೇಶದ ಬಗ್ಗೆ ಚರ್ಚಿಸಲು ಜೆಡಿಎಸ್‍ ಕೋರ್ ಕಮಿಟಿ ಸಭೆ
  • ಪ್ರಾಥಮಿಕ ಶಿಕ್ಷಣ, ಉನ್ನತ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಲಿರುವ ಸಿಎಂ ಬಸವರಾಜ ಬೊಮ್ಮಾಯಿ
  • ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಸಭೆ
  • ಸಿಎಂ ಭೇಟಿಯಾಗಲಿರುವ ಇಟಾಲಿಯನ್ ರಿಪಬ್ಲಿಕ್ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನಿಯೋಗ
  • ಪಿಎಸ್ಐ ನೇಮಕಾತಿ ಹಗರಣ: ಸಿದ್ದರಾಮಯ್ಯ, ಡಿಕೆಶಿ ಆರೋಪಗಳ ವಿರುದ್ಧ ತೋಟಗಾರಿಕೆ ಸಚಿವ ಮುನಿರತ್ನ ವಿಕಾಸಸೌಧದಲ್ಲಿ ಮಾಧ್ಯಮಗೋಷ್ಟಿ
  • ಚಿತ್ರಕಲಾ ಪರಿಷತ್​ನಲ್ಲಿ ಇಂಡಿಯಾ ಆರ್ಟ್ ಫೆಸ್ಟಿವಲ್ - 2022 ಗೆ ಎಸ್.ಎಂ.ಕೃಷ್ಣ ಚಾಲನೆ
  • ತೆಲಂಗಾಣದ ಮೆಹಬೂಬ್ ನಗರದಲ್ಲಿ ಬಿಜೆಪಿ ಸಮಾವೇಶದಲ್ಲಿ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗಿ
  • IPL: ದೆಹಲಿ ಕಾಪಿಟಲ್ಸ್ vs ಸನ್​ರೈಸರ್ಸ್ ಹೈದರಾಬಾದ್ - ಸಮಯ - ಸಂಜೆ 7.30

ABOUT THE AUTHOR

...view details