- ಬೆಳಗ್ಗೆ 10ಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಭಾಗಿ
- ಬೆಳಗ್ಗೆ 11ಕ್ಕೆ ಕೋವಿಡ್ ಮಾರ್ಗಸೂಚಿ ಅನುಷ್ಠಾನ ಬಗ್ಗೆ ಸಚಿವರ ಜತೆ ಸಿಎಂ ಬಿಎಸ್‌ವೈ ಚರ್ಚೆ
- ರಾಜ್ಯದಲ್ಲಿ ಇಂದು ರಾತ್ರಿಯಿಂದ 57 ತಾಸು ವೀಕೆಂಡ್ ಕರ್ಫ್ಯೂ
- ಬೆಳಗ್ಗೆ 10 ಗಂಟೆಗೆ ಜಿಗಣಿಯ ಮೈಲಾನ್ ಲ್ಯಾಬೋರೆಟರಿಗೆ ಕೇಂದ್ರ ಸಚಿವ ಡಿವಿಎಸ್ ಭೇಟಿ
- ಮೈಸೂರಿನಲ್ಲಿಂದು ಸಚಿವ ಎಸ್.ಟಿ.ಸೋಮಶೇಖರ್ ಸುದ್ದಿಗೋಷ್ಠಿ
- ಮಂಗಳೂರು ಪಾಲಿಕೆ ವ್ಯಾಪ್ತಿಯ ಘನತ್ಯಾಜ್ಯ ಭೂಭರ್ತಿ ಘಟಕದ ಅನಾಹುತ ಕೇಸ್‌ನ ಪಿಐಎಲ್ ವಿಚಾರಣೆ
- ಕೋವಿಡ್ ಹೆಚ್ಚಿರುವ ರಾಜ್ಯಗಳ ಸಿಎಂಗಳೊಂದಿಗೆ ಇಂದು ಪ್ರಧಾನಿ ಮೋದಿ ಸರಣಿ ಸಭೆ
- ಕೋವಿಡ್ ನಿರ್ವಹಣೆ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿಂದು ವಿಚಾರಣೆ
- ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜನ್ಮದಿನ
- ಐಪಿಎಲ್ 2021: ಚೆನ್ನೈನಲ್ಲಿ ಪಂಜಾಬ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ ಹಣಾಹಣಿ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
ರಾಜ್ಯ, ರಾಷ್ಟ್ರೀಯ, ಕ್ರಿಡೆ ಸೇರಿ ಇವತ್ತು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ.
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ