ಕರ್ನಾಟಕ

karnataka

ETV Bharat / bharat

ನಾಳೆ ಭಾರತ - ಚೀನಾ 9 ನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ - India and China corps commander level military

ನಾಳೆ ಭಾರತ ಮತ್ತು ಚೀನಾ 9 ನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಮಿಲಿಟರಿಯನ್ನು ನಡೆಸಲಿವೆ.

India and China to hold 9th round of corps commander level military
ನಾಳೆ ಭಾರತ-ಚೀನಾ 9 ನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ

By

Published : Jan 23, 2021, 12:11 PM IST

ನವದೆಹಲಿ:ಪೂರ್ವ ಲಡಾಖ್​ನಲ್ಲಿ ನಡೆಯುತ್ತಿರುವ ಮಿಲಿಟರಿ ನಿಲುವು ಪರಿಹರಿಸಲು ಭಾರತ ಮತ್ತು ಚೀನಾ ನಾಳೆ 9 ನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಮಿಲಿಟರಿ ಮಾತುಕತೆ ನಡೆಸಲಿವೆ.

ಭಾರತ ಮತ್ತು ಚೀನಾ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ಭಾರತದ ಚುಶುಲ್ ಸೆಕ್ಟರ್ ಎದುರಿನ ಮೊಲ್ಡೊದಲ್ಲಿ ನಡೆಯಲಿದೆ. ಈ ವರ್ಷದ ಏಪ್ರಿಲ್ - ಮೇ ತಿಂಗಳಿನಿಂದ ಪೂರ್ವ ಲಡಾಖ್​ ವಲಯದಲ್ಲಿ ನಡೆಯುತ್ತಿರುವ ಮಿಲಿಟರಿ ನಿಲುವು ಪರಿಹರಿಸುವ ವಿಧಾನಗಳನ್ನು ಎರಡೂ ಕಡೆಯವರು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಾರತ-ಚೀನಾ ನಡುವೆ ಈಗಾಗಲೇ ಎಂಟು ಬಾರಿ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ನಡೆದಿದೆ. ಇದಕ್ಕೂ ಮೊದಲು ಜೂನ್ 6, ಜೂನ್ 22, ಜೂನ್ 30, ಜುಲೈ 14, ಆಗಸ್ಟ್ 2, ಸೆಪ್ಟೆಂಬರ್​ 21 ಹಾಗೂ ಅಕ್ಟೋಬರ್ 12, ನವೆಂಬರ್​ 6 ರಂದು ಸಭೆಗಳು ನಡೆದಿದ್ದವು.

ಇದನ್ನೂ ಓದಿ: ರಾಮೇಶ್ವರಂ: ಸಮುದ್ರದಲ್ಲಿ ಹೊತ್ತಿ ಉರಿದ ಬೋಟ್​ - ವಿಡಿಯೋ ನೋಡಿ·

ABOUT THE AUTHOR

...view details