ಕರ್ನಾಟಕ

karnataka

ETV Bharat / bharat

ದೇಶಾದ್ಯಂತ 2,858 ಹೊಸ ಕೋವಿಡ್ ಕೇಸ್​​ ಪತ್ತೆ.. 11 ಮಂದಿ ಸಾವು

ದೇಶದ ಕೋವಿಡ್‌ ವರದಿ ಇಲ್ಲಿದೆ..

ಕೋವಿಡ್
ಕೋವಿಡ್

By

Published : May 14, 2022, 10:51 AM IST

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,858 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 4,31,19,112 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕಳೆದೊಂದು ದಿನದಲ್ಲಿ ದೇಶಾದ್ಯಂತ 11 ಜನರು ಸೋಂಕಿಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 5,24,201 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶಾದ್ಯಂತ 18,096 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್​ ವರದಿ

ದೇಶದಲ್ಲಿ ಚೇತರಿಕೆ ದರ ಶೇ. 98.74 % ರಷ್ಟಿದೆ. ನಿನ್ನೆ 3,355 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 4,25,76,815 ಜನರು ಚೇತರಿಸಿಕೊಂಡಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ. 0.59% ರಷ್ಟಿದ್ದರೆ, ಸಾಪ್ತಾಹಿಕ ಪಾಸಿಟಿವಿಟಿ ದರ ದರ ಶೇ.0.66 % ರಷ್ಟಿದೆ. ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನಡಿ ಈವರೆಗೆ 191.15 ಕೋಟಿ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.

ಇದನ್ನೂ ಓದಿ:ದೆಹಲಿ ಬೆಂಕಿ ಅವಘಡ ಪ್ರಕರಣ: ಕಟ್ಟಡಕ್ಕೆ ಅಗ್ನಿಶಾಮಕ ಎನ್​ಒಸಿ ಪಡೆಯದ ಮಾಲೀಕ ಪರಾರಿ, ಇಬ್ಬರ ಬಂಧನ!

ABOUT THE AUTHOR

...view details