ನವದೆಹಲಿ:ಭಾರತದಲ್ಲಿ ಕಳೆದೊಂದು ದಿನದಲ್ಲಿ 547 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳು 9,468 ಇವೆ. ಮಹಾರಾಷ್ಟ್ರದಲ್ಲಿ ಸೋಂಕಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸೋಂಕು ಹರಡುವ ಪ್ರಮಾಣ ಶೇ 0.02 ರಷ್ಟಿದೆ. ಚೇತರಿಕೆ ದರ ಶೇ 98.79 ಇದೆ. ಸಾವಿನ ಪ್ರಮಾಣ ಶೇ 1.19 ರಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 219.80 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ.
ದೇಶದಲ್ಲಿ ಹೊಸದಾಗಿ 547 ಕೋವಿಡ್ ಸೋಂಕಿತರು ಪತ್ತೆ; ಸಕ್ರಿಯ ಪ್ರಕರಣ ಮತ್ತಷ್ಟು ಇಳಿಕೆ
ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲಾದ ಕೋವಿಡ್ ಸೋಂಕು ಪ್ರಕರಣಗಳ ಮಾಹಿತಿ ಹೀಗಿದೆ.
ಭಾರತದಲ್ಲಿ ಒಂದೇ ದಿನ 547 ಹೊಸ ಕೋವಿಡ್ 19 ಪ್ರಕರಣ..