ನವದೆಹಲಿ:ಮೋದಿ ಅಧಿಕಾರಕ್ಕೆ ಬಂದ ಮೇಲೆ ಭಾರತ ದೇಶವು ಗಣತಂತ್ರ ರಾಷ್ಟ್ರವಾಗಿ ಉಳಿದಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.
ಸ್ವೀಡನ್ ಸಂಸ್ಥೆಯೊಂದು ಈ ಬಗ್ಗೆ ವರದಿ ಮಾಡಿದ್ದು, ಆ ರಿಪೋರ್ಟ್ ಅನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿಲ್ಲ ಎಂದು ಆರೋಪಿಸಿದ್ದಾರೆ.