ನವದೆಹಲಿ:ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,878 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಕಳೆದ 24 ಗಂಟೆಯಲ್ಲಿ 44,878 ಕೋವಿಡ್ ಪ್ರಕರಣಗಳು ಪತ್ತೆ - 44 ಸಾವಿರ ಕೊರೊನಾ ಸೋಂಕಿತರು ಪತ್ತೆ
ಭಾರತದಲ್ಲಿ 87,28,795 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 4,84,547 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
44,878 ಕೋವಿಡ್ ಪ್ರಕರಣಗಳು ಪತ್ತೆ
ಭಾರತದಲ್ಲಿ ಇಲ್ಲಿಯವರೆಗೆ 87,28,795 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 4,84,547 ಸಕ್ರಿಯ ಪ್ರಕರಣಗಳಿವೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಇಲಾಖೆ, ಕಳೆದ 24 ಗಂಟೆಗಳಲ್ಲಿ 547 ಜನರು ಸಾವನ್ನಪ್ಪಿದ್ರೆ, 49,079 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇಲ್ಲಿಯವರೆಗೆ 81,15,580 ಸೋಂಕಿತರು ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ ಎಂದು ತಿಳಿಸಿದೆ.