ನವದೆಹಲಿ:ದೇಶದಲ್ಲಿ ಕೋವಿಡ್ ಸಾವು-ನೋವಿನ ಪ್ರಮಾಣ ಹೆಚ್ಚಾಗುತ್ತಿದೆ. ಅನೇಕ ನಗರಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ಕಳೆದ 24 ಗಂಟೆಗಳಲ್ಲಿ 1,15,736 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಮತ್ತೆ ಲಕ್ಷ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ - ಹೊಸ ಕೊರೊನಾ ಪ್ರಕರಣಗಳು ಪತ್ತೆ
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,15,736 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು ಆತಂಕ ಹೆಚ್ಚಿಸಿದೆ.
ಕೋವಿಡ್ ಅಟ್ಟಹಾಸಕ್ಕೆ ಭಾರತ ತಲ್ಲಣ
ನಿನ್ನೆ ದೇಶದ ವಿವಿಧ ಆಸ್ಪತ್ರೆಗಳಿಂದ 59,856 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. 630 ಮಂದಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕೋವಿಡ್ ಉಲ್ಬಣ: 24 ಗಂಟೆಯಲ್ಲಿ ಅರ್ಧಲಕ್ಷಕ್ಕೂ ಅಧಿಕ ಕೋವಿಡ್ ಕೇಸ್, 297 ಸಾವು!