ನವದೆಹಲಿ:ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,23,144 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 2,771 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 2,51,827 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈವರೆಗಿನ ಅಂಕಿ-ಅಂಶ:
ದೇಶದಲ್ಲಿ ಈವರೆಗೆ ಒಟ್ಟು 1,76,36,307 ಕೊರೊನಾ ಪ್ರಕರಣಗಳು ದಾಖಲಾಗಿವೆ. 1,45,56,209 ಸೋಂಕಿತರು ಗುಣಮುಖರಾಗಿದ್ದಾರೆ. ಸುಮಾರು 1,97,894 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 28,82,204 ಸಕ್ರಿಯ ಕೋವಿಡ್ ಪ್ರಕರಣಗಳಿವೆ.
ಕೋವಿಡ್ ಪರೀಕ್ಷೆ: