ನವದೆಹಲಿ:ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಬೃಹತ್ ಪ್ರಮಾಣದ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಕೇವಲ 83,876 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 895 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಓದಿ:ಕೊರೊನಾ ವಿರುದ್ಧ ಭಾರತಕ್ಕೆ ಮತ್ತೊಂದು ಅಸ್ತ್ರ: ಸ್ಪುಟ್ನಿಕ್ ಲೈಟ್ ಲಸಿಕೆಯ ತುರ್ತು ಬಳಕೆಗೆ ಅಸ್ತು