ನವದೆಹಲಿ: ಕಳೆದ 24 ಗಂಟೆಗಳಲ್ಲಿ 31,118 ಹೊಸ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 94,62,810 ತಲುಪಿದೆ.
ಕಳೆದ 24 ಗಂಟೆಯಲ್ಲಿ 31,118 ಸೋಂಕಿತರು ಪತ್ತೆ: 41,985 ಜನ ಗುಣಮುಖ - Total covid cases in India
ಕಳೆದೊಂದು ದಿನದಲ್ಲಿ ದೇಶದಲ್ಲಿ 31,118 ಸೋಂಕಿತರು ಪತ್ತೆಯಾಗಿದ್ದು, 482 ಜನ ಮಾರಕ ರೋಗಕ್ಕೆ ಬಲಿಯಾಗಿದ್ದಾರೆ.
ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 31,118 ಸೋಂಕಿತರು ಪತ್ತೆ
482 ಜನ ಕೋವಿಡ್ಗೆ ಬಲಿಯಾಗಿದ್ದು ಒಟ್ಟು ಮೃತರ ಸಂಖ್ಯೆ 1,37,621 ಏರಿಕೆಯಾಗಿದೆ. 4,35,603 ಸಕ್ರಿಯ ಪ್ರಕರಣಗಳಿವೆ. 41,985 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 88,89,585 ಜನ ಇದುವರೆಗೆ ಕೊರೊನಾದಿಂದ ಗುಣಮುಖರಾಗಿದ್ದಾರೆ.
ನವೆಂಬರ್ 30ರ ವರೆಗೆ 14,13,49,298 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 9,69,322 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.
Last Updated : Dec 1, 2020, 10:32 AM IST