ಕರ್ನಾಟಕ

karnataka

ETV Bharat / bharat

ಗ್ವಾಲಿಯರ್: ಕೋವಿಡ್​ ಲಸಿಕೆಯ ಮೊದಲ ಡೋಸ್​ ಪಡೆದ ಕೈದಿಗಳು - ಗ್ವಾಲಿಯರ್ ಕೇಂದ್ರ ಕಾರಾಗೃಹ

ಕೇಂದ್ರ ಕಾರಾಗೃಹದ ಆವರಣದೊಳಗೆ ಕೋವಿಡ್​ ವ್ಯಾಕ್ಸಿನೇಷನ್​ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಈವರೆಗೆ 44 ಕೈದಿಗಳಿಗ ಕೋವಿಡ್​ ಲಸಿಕೆ ನೀಡಲಾಗಿದೆ.

Inmates in MP's Gwalior Central Jail receive COVID-19 vaccine jab
ಕೋವಿಡ್​ ಲಸಿಕೆಯ ಮೊದಲ ಡೋಸ್​ ಪಡೆದ ಕೈದಿಗಳು

By

Published : Apr 5, 2021, 9:15 AM IST

ಗ್ವಾಲಿಯರ್:ಮಧ್ಯಪ್ರದೇಶದ ಗ್ವಾಲಿಯರ್ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗಳಿಗೆ ಕೋವಿಡ್ -19 ಲಸಿಕೆ ಶಿಬಿರ ಆಯೋಜಿಸಲಾಗಿತ್ತು.

ಕೋವಿಡ್​ ಲಸಿಕೆಯ ಮೊದಲ ಡೋಸ್​ ಪಡೆದ ಕೈದಿಗಳು

ಜಿಲ್ಲಾಡಳಿತದ ಸಹಯೋಗದೊಂದಿಗೆ ಜೈಲು ಆವರಣದೊಳಗೆ ಕೋವಿಡ್​ ವ್ಯಾಕ್ಸಿನೇಷನ್​ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಕೈದಿಗಳಿಗೆ ಕೋವಿಡ್​ ಲಸಿಕೆಯ ಮೊದಲ ಡೋಸ್​ ನೀಡಲಾಯಿತು.

ಇದನ್ನೂ ಓದಿ:ಕೋವಿಡ್​ ಲಸಿಕೆಯ ಮೊದಲ ಡೋಸ್​ ಪಡೆದ 118 ವರ್ಷದ ವೃದ್ಧೆ

ABOUT THE AUTHOR

...view details