ಚೆನ್ನೈ(ತಮಿಳುನಾಡು):ತಮಿಳುನಾಡಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ವ್ಯಾಪಾರಿಗಳ ಮೇಲೆ ದಾಳಿ ನಡೆಸಿದ್ದಾರೆ. ರಾಜ್ಯದ 40 ವಿವಿಧೆಡೆ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ತಮಿಳುನಾಡಿನಾದ್ಯಂತ ತೈಲ ಮತ್ತು ಬೇಳೆಕಾಳುಗಳ ವ್ಯಾಪಾರ, ಮತ್ತು ಸರ್ಕಾರದ ಯೋಜನೆಗಳಿಗೆ ಸರಕುಗಳನ್ನು ಪೂರೈಸುವ ವ್ಯಾಪಾರಿಗಳ ಮೇಲೆ ಶೋಧ ನಡೆಸಲಾಗುತ್ತಿದೆ.
ತಮಿಳುನಾಡಿನಲ್ಲಿ 40 ಕಡೆ ವ್ಯಾಪಾರಿಗಳ ಮೇಲೆ ತೆರಿಗೆ ಇಲಾಖೆ ದಾಳಿ - IT rain in tamilnadu
ತಮಿಳುನಾಡಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ವ್ಯಾಪಾರಿಗಳ ಮೇಲೆ ಭರ್ಜರಿ ದಾಳಿ ನಡೆಸಿದ್ದಾರೆ. ರಾಜ್ಯದ 40 ವಿವಿಧೆಡೆ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ.
ತೆರಿಗೆ ಇಲಾಖೆ ದಾಳಿ
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಓದಿ:'ಅಫ್ತಾಬ್ ನನ್ನ ಕೊಲೆ ಮಾಡ್ತಾನೆ, ಕಾಪಾಡಿ..' 2020ರಲ್ಲಿ ಶ್ರದ್ಧಾ ಬರೆದ ಪತ್ರ ಇಲ್ಲಿದೆ ನೋಡಿ