ಕರ್ನಾಟಕ

karnataka

ETV Bharat / bharat

ಗಡಿಯಲ್ಲಿ ನಿಲ್ಲದ ಪಾಕ್​​​​ ಉಪಟಳ: ಭಾರತೀಯ ಸೇನೆಯಿಂದ ತಕ್ಕ ಪ್ರತ್ಯುತ್ತರ - ಜಮ್ಮು ಮತ್ತು ಕಾಶ್ಮೀರದಲ್ಲಿ ಅಪ್ರಚೋದಿತ ಗುಂಡಿನ ದಾಳಿ

ರಾಜೌರಿ ಜಿಲ್ಲೆಯ ಗಡಿ ಪ್ರದೇಶದಲ್ಲಿ ಪಾಕ್​ ಸೇನೆ ತನ್ನ ಉದ್ಧಟತನ ಮುಂದುವರೆಸಿದೆ. ಸಂಜೆ ಸುಮಾರು 6 ಗಂಟೆ ವೇಳೆಗೆ ಪಾಕಿಸ್ತಾನ ಸೇನೆ ಅಪ್ರಚೋದಿತ ದಾಳಿ ನಡೆಸಿದ್ದು, ಭಾರತ ಕೂಡ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ.

ceasefire
ಗುಂಡಿನ ದಾಳಿ

By

Published : Dec 16, 2020, 9:58 PM IST

ಶ್ರೀನಗರ: ಜಮ್ಮು-ಕಾಶ್ಮೀರದ ನೌಶೇರಾ ಸೆಕ್ಟರ್​ನಲ್ಲಿ ಸಂಜೆ ಸುಮಾರು 6 ಗಂಟೆ ವೇಳೆಗೆ ಪಾಕಿಸ್ತಾನ ಸೇನೆ ಅಪ್ರಚೋದಿತ ದಾಳಿ ನಡೆಸಿದೆ. ರಾಜೌರಿ ಜಿಲ್ಲೆಯ ಗಡಿ ಪ್ರದೇಶದಲ್ಲಿ ಪಾಕ್​ ಸೇನೆ ತನ್ನ ಉದ್ಧಟತನ ಮುಂದುವರೆಸಿದೆ.

ಪಾಕ್​ ಸೇನೆಯ ಈ ಅಪ್ರಚೋದಿತ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೃಥ್ವಿ-2 ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ABOUT THE AUTHOR

...view details