ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಶೀರಿ ಬಾರಾಮುಲ್ಲಾ ಪ್ರದೇಶದಲ್ಲಿ 9 ಮಂದಿ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆೆ.
ಬಾರಾಮುಲ್ಲಾ ಪೊಲೀಸರ ಪ್ರಕಾರ, ಶೋಪಿಯಾನ್‌ನ ಜೈನಪೊರಾದ 9 ಮಂದಿ ಶೇರಿ ಬಾರಾಮುಲ್ಲಾ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಕಂಡುಬಂದಿದ್ದಾರೆ. ಈ ಹಿನ್ನೆಲೆ ಪೂರ್ವಭಾವಿ ಪರಿಶೀಲನೆಗಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.