ಜಲಂಧರ್ (ಪಂಜಾಬ್) : ಕಬಡ್ಡಿ ಆಟಗಾರನೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಹೃದಯ ವಿದ್ರಾವಕ ಘಟನೆ ಜಲಂಧರ್ನಲ್ಲಿ ನಡೆದಿದೆ.
ಸಂದೀಪ್ ಸಿಂಗ್ ನಂಗಲ್ ಅಂಬಿಯಾನ್ ಹತ್ಯೆಗೀಡಾದವರು. ಸಿಕ್ಕಿರುವ ಮಾಹಿತಿಯ ಪ್ರಕಾರ ಜಲಂಧರ್‌ನ ಮಲ್ಲಿಯನ್ ಗ್ರಾಮದಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ಈ ಘಟನೆ ನಡೆದಿದೆ.