ತಿರುವನಂತಪುರಂ : ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಆರಿಫ್ ಮೊಹಮ್ಮದ್ರ ಟ್ವಿಟರ್ ಖಾತೆಯಲ್ಲಿ ಕೇರಳ ರಾಜ ಭವನದ ಸಾರ್ವಜನಿಕ ಸಂಪರ್ಕ್ ಅಧಿಕಾರಿ (ಪಿಆರ್ಒ) ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಕೇರಳ ರಾಜ್ಯಪಾಲರಿಗೂ ಅಂಟಿದ ಕೊರೊನಾ.. - Kerala Raj Bhavan PRO
ನನ್ನ ಕೋವಿಡ್ ವರದಿ ಪಾಸಿಟಿವ್ ಬಂದಿದೆ. ಆದರೆ, ಯಾವುದೇ ಆತಂಕ ಬೇಡ. ಕಳೆದ ವಾರ ನವದೆಹಲಿಯಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಕೊರೊನಾ ಪರೀಕ್ಷೆಗೆ ಅಥವಾ ಕ್ವಾರಂಟೈನ್ಗೆ ಒಳಗಾಗಿ ಸುರಕ್ಷಿತವಾಗಿರಿ..

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್
"ನನ್ನ ಕೋವಿಡ್ ವರದಿ ಪಾಸಿಟಿವ್ ಬಂದಿದೆ. ಆದರೆ, ಯಾವುದೇ ಆತಂಕ ಬೇಡ. ಕಳೆದ ವಾರ ನವದೆಹಲಿಯಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಕೊರೊನಾ ಪರೀಕ್ಷೆಗೆ ಅಥವಾ ಕ್ವಾರಂಟೈನ್ಗೆ ಒಳಗಾಗಿ ಸುರಕ್ಷಿತರಾಗಿರಿ" ಎಂದು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ ಎಂದು ಪಿಆರ್ಒ ಟ್ವೀಟ್ ಮಾಡಿದ್ದಾರೆ.