ಕೇರಳ :ರಾಜ್ಯದಲ್ಲಿ ಇಂದು 18,257 ಹೊಸ ಕೊರೊನಾ ಕೇಸ್ ಪತ್ತೆಯಾಗಿವೆ. ಇವತ್ತು ಒಟ್ಟು 18,257 ಮಂದಿ ಡಿಸ್ಚಾರ್ಜ್ ಆಗಿದ್ದು, 25 ಜನ ಕೊರೊನಾಗೆ ಬಲಿಯಾಗಿದ್ದಾರೆ.
ದೇವರನಾಡಲ್ಲಿ ಮಹಾಮಾರಿ ಆರ್ಭಟ : ಇಂದು 18,257 ಹೊಸ ಕೊರೊನಾ ಕೇಸ್ ಪತ್ತೆ
ಟೆಸ್ಟ್ ಸಂಖ್ಯೆ ಹೆಚ್ಚಿಸಲು ಪಿಣರಾಯಿ ವಿಜಯನ್ ಸರ್ಕಾರ ನಿರ್ಧರಿಸಿದೆ. ತಿರುವನಂತಪುರದಲ್ಲಿ ಸಿಎಂ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ..
18,257 ಹೊಸ ಕೊರೊನಾ ಕೇಸ್ ಪತ್ತೆ
ದಿನೇದಿನೆ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಕೇರಳ ಸರ್ಕಾರ ಕೋವಿಡ್ 2ನೇ ಅಲೆ ತಡೆಗೆ ನಿರ್ಬಂಧಗಳನ್ನು ಕಠಿಣಗೊಳಿಸಿದೆ. ಟೆಸ್ಟ್ ಸಂಖ್ಯೆ ಹೆಚ್ಚಿಸಲು ಪಿಣರಾಯಿ ವಿಜಯನ್ ಸರ್ಕಾರ ನಿರ್ಧರಿಸಿದೆ. ತಿರುವನಂತಪುರದಲ್ಲಿ ಸಿಎಂ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.