ಕರ್ನಾಟಕ

karnataka

ETV Bharat / bharat

ಲಾಲುಗೆ ಇಂದೂ ಸಿಗದ ಬೇಲ್: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ - ಲಾಲು ಪ್ರಸಾದ್ ಯಾದವ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿd ಜಾರ್ಖಂಡ್ ಹೈಕೋರ್ಟ್

ಲಾಲು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐ ಮತ್ತಷ್ಟು ಕಾಲಾವಕಾಶ ಕೋರಿದ ಹಿನ್ನೆಲೆ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನವೆಂಬರ್ 27 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶಿಸಿದೆ.

Lalu Yadav bail plea deferred hearing
ಲಾಲು ಪ್ರಸಾದ್ ಯಾದವ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

By

Published : Nov 6, 2020, 1:00 PM IST

ರಾಂಚಿ: ಡುಮ್ಕಾ ಖಜಾನೆ ಪ್ರಕರಣ ಮತ್ತು ಮೇವು ಹಗರಣ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಲಾಲು ಪ್ರಸಾದ್ ಯಾದವ್ ಅವರ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್‌ ಮುಂದೂಡಿದೆ.

ಸದ್ಯ ಜೈಲಿನಲ್ಲಿರುವ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಜಾರ್ಖಂಡ್ ಹೈಕೋರ್ಟ್ ನವೆಂಬರ್ 27 ಕ್ಕೆ ಮುಂದೂಡಿದೆ.

ಲಾಲು ಪ್ರಸಾದ್​ ಯಾದವ್​ ಅವರು ಸಲ್ಲಿಸಿದ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ಕೋರಿತ್ತು. ಸಿಬಿಐನ ಮನವಿ ಮನ್ನಿಸಿದ ನ್ಯಾಯಾಲಯ ವಿಚಾರಣೆಯನ್ನು ನವೆಂಬರ್ 27 ಕ್ಕೆ ಮುಂದೂಡಿದೆ

For All Latest Updates

TAGGED:

ABOUT THE AUTHOR

...view details