ಬಾರಾಮುಲ್ಲಾ(ಜಮ್ಮು ಕಾಶ್ಮೀರ):ಇಲ್ಲಿನ ಪೊಲೀಸರು ಹಾಗು ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಮೊಹಮ್ಮದ್ ಇಶಾಕ್ ಲೋನ್ ಅನ್ನು ಬಾರಾಮುಲ್ಲಾದಲ್ಲಿ ಬಂಧಿಸಲಾಗಿದೆ.
ಪೊಲೀಸ್, ಸೇನೆಯ ಜಂಟಿ ಕಾರ್ಯಚರಣೆ; ಲಷ್ಕರ್-ಎ-ತೊಯ್ಬಾ ಭಯೋತ್ಪಾದಕನ ಬಂಧನ - ಶಸ್ತ್ರಾಸ್ತ್ರ ಕಾಯ್ದೆ
ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹಾಗು ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಮೊಹಮ್ಮದ್ ಇಶಾಕ್ ಲೋನ್ ಅನ್ನು ಬಾರಾಮುಲ್ಲಾದಲ್ಲಿ ಬಂಧಿಸಲಾಗಿದೆ.
ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಮೊಹಮ್ಮದ್ ಇಶಾಕ್ ಲೋನ್
ಆತನಿಂದ 1 ಐಇಡಿ, 1 ಪಿಸ್ತೂಲ್, 1 ಪಿಸ್ತೂಲ್ ಮ್ಯಾಗಜೀನ್, 18 ಸುತ್ತಿನ ಜೀವಂತ ಕಾಟ್ರಿಡ್ಜ್‌ಗಳು ಮತ್ತು 8 ಮೀಟರ್ ವಿದ್ಯುತ್ ತಂತಿಯನ್ನು ವಶಪಡಿಸಿಕೊಳ್ಳಲಾಗಿದೆ. ಇದಕ್ಕೆ ಸಂಬಂಧಿಸಿ ಯುಎಪಿಎ ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಇದನ್ನೂ ಓದಿ:ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ ಹಗಲು ದರೋಡೆ