ಕರ್ನಾಟಕ

karnataka

ETV Bharat / bharat

ಲೋಕಸಭಾ ಸ್ಪೀಕರ್ ಓಂ ಬಿರ್ಲಾಗೆ ಅಂಟಿದ ಕೊರೊನಾ ವೈರಸ್​.. - AIIMS

ಲೋಕಸಭಾ ಸ್ಪೀಕರ್ ಓಂ ಬಿರ್ಲಾರ ಕೊರೊನಾ ವರದಿ ಪಾಸಿಟಿವ್​ ಬಂದಿದ್ದು, ಕೋವಿಡ್​ ಕೇಂದ್ರದಲ್ಲಿ ಅವರನ್ನು ದಾಖಲಿಸಲಾಗಿದೆ ಎಂದು ದೆಹಲಿಯ ಏಮ್ಸ್ ಮಾಹಿತಿ ಹಂಚಿಕೊಂಡಿದೆ.

Lok Sabha Speaker Om Birla tested positive for COVID19
ಲೋಕಸಭಾ ಸ್ಪೀಕರ್ ಓಂ ಬಿರ್ಲಾಗೆ ಅಂಟಿದ ಕೊರೊನಾ ವೈರಸ್

By

Published : Mar 21, 2021, 2:28 PM IST

ನವದೆಹಲಿ:ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕೋವಿಡ್​ ಸೋಂಕು ತಗುಲಿರುವುದು ದೃಢಪಟ್ಟಿದ್ದು, ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್), ಮಾರ್ಚ್​ 19ರಂದು ಓಂ ಬಿರ್ಲಾರ ಕೊರೊನಾ ವರದಿ ಪಾಸಿಟಿವ್​ ಬಂದಿದೆ. ಮಾ.20ರಂದು ಏಮ್ಸ್​ನ ಕೋವಿಡ್​ ಕೇಂದ್ರದಲ್ಲಿ ದಾಖಲಿಸಲಾಗಿದೆ ಎಂದು ತಿಳಿಸಿದೆ.

ಏಮ್ಸ್ ಮಾಧ್ಯಮ ಪ್ರಕಟಣೆ

ಇದನ್ನೂ ಓದಿ:ಕೋಟಾದಲ್ಲಿ ಕೊರೊನಾ ಲಸಿಕೆ ಪಡೆದ 106 ವರ್ಷದ ವೃದ್ಧೆ

ಬಿರ್ಲಾರ ಆರೋಗ್ಯ ಸ್ಥಿರವಾಗಿದ್ದು, ಅವರ ಮೇಲೆ ನಿಗಾ ಇರಿಸಲಾಗಿದೆ ಎಂದು ಏಮ್ಸ್ ಮಾಹಿತಿ ನೀಡಿದೆ.

ABOUT THE AUTHOR

...view details