ಜಬಲ್ಪುರ: ಅನ್ಯ ಜಾತಿ ಯುವಕ ಯುವತಿಯ ಪ್ರೇಮಕ್ಕೆ ವಿರೋಧ ವ್ಯಕ್ತಪಡಿಸಿದ ಕುಟುಂಬದವರು ತಲೆ ಬೋಳಿಸಿ ಚಪ್ಪಲಿ ಹಾರ ಹಾಕಿ ಅಮಾನವೀಯವಾಗಿ ನಡೆದುಕೊಂಡ ಘಟನೆ ಚರಗ್ವಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಅನ್ಯಜಾತಿ ಪ್ರೇಮಿಗಳನ್ನ ತಲೆ ಬೋಳಿಸಿ ದಂಡಿಸಿದ ಕುಟುಂಬಸ್ಥರು - ಅನ್ಯ ಜಾತಿಯ ಯುವತಿಯನ್ನು ಪ್ರೀತಿ
ಅನ್ಯ ಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕಾಗಿ ಯವತಿಯ ಕುಟುಂಬಸ್ಥರು ಪ್ರೇಮಿಗಳಿಬ್ಬರನ್ನು ಹಿಡಿದು ಶೂ, ಚಪ್ಪಲಿ ಹಾರ ಹಾಕಿ, ತಲೆ ಬೋಳಿಸಿ ಮನ ಬಂದಂತೆ ಥಳಿಸಿದ್ದಾರೆ. ಘಟನೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಯುವಕನ ದೂರಿನ ಮೇರೆಗೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅನ್ಯಜಾತಿ ಪ್ರೇಮಿಗಳನ್ನ
ಯುವಕನೊಬ್ಬ ಅನ್ಯ ಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದ. ಈ ವಿಚಾರ ತಿಳಿದ ಯವತಿಯ ಕುಟುಂಬಸ್ಥರು ಇಬ್ಬರನ್ನು ಹಿಡಿದು ಶೂ, ಚಪ್ಪಲಿ ಹಾರ ಹಾಕಿ, ತಲೆ ಬೋಳಿಸಿ ಮನ ಬಂದಂತೆ ಥಳಿಸಿದ್ದಾರೆ. ಘಟನೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸಧ್ಯ ಯುವಕನ ದೂರಿನ ಮೇರೆಗೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.