ಕರ್ನಾಟಕ

karnataka

ETV Bharat / bharat

ಮನೆಯಲ್ಲಿ ಸಿಲಿಂಡರ್​ ಸ್ಫೋಟ: 7 ಜನರಿಗೆ ಗಾಯ - cylinder blast

ಗುಜರಾತ್​ ಸಾಂಬರ್​ಕಾಂಟಾದ ಹಿಮತ್​ನಗರದ ಮನೆಯೊಂದರಲ್ಲಿ ಸಿಲಿಂಡರ್​ ಸ್ಫೋಟಗೊಂಡು 7 ಜನರು ಗಾಯಗೊಂಡಿದ್ದಾರೆ.

cylinder blast in house
ಮನೆಯಲ್ಲಿ ಸಿಲಿಂಡರ್​ ಸ್ಫೋಟ

By

Published : Mar 28, 2021, 10:55 AM IST

ಅಹ್ಮದಾಬಾದ್ (ಗುಜರಾತ್)​:ಸಾಂಬರ್​ಕಾಂಟಾದ ಹಿಮತ್​ನಗರದ ಮನೆಯೊಂದರಲ್ಲಿ ಸಿಲಿಂಡರ್​ ಸ್ಫೋಟಗೊಂಡು 7 ಜನರಿಗೆ ಸುಟ್ಟ ಗಾಯಗಳಾಗಿವೆ.

ಮನೆಯಲ್ಲಿ ಸಿಲಿಂಡರ್​ ಸ್ಫೋಟ

ಇಂದು ಬೆಳಗ್ಗೆ ಈ ಸ್ಫೋಟ ಸಂಭವಿಸಿದ್ದು, ಮನೆಯ ಎಲ್ಲಾ ವಸ್ತುಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದಿಂದ ಇಡೀ ಕುಟುಂಬ ಆಘಾತಕ್ಕೊಳಗಾಗಿದೆ. ಗಾಯಗೊಂಡವರಲ್ಲಿ ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಮತ್ತು ಮೂವರು ಮಕ್ಕಳು ಸೇರಿದ್ದಾರೆ.

ಮನೆಯಲ್ಲಿ ಸಿಲಿಂಡರ್​ ಸ್ಫೋಟ
ಮನೆಯಲ್ಲಿ ಸಿಲಿಂಡರ್​ ಸ್ಫೋಟ

ABOUT THE AUTHOR

...view details