ಮುಂಬೈ: ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ಗೆ ಕೊರೊನಾ ಸೋಂಕು ತಗುಲಿರುವುದು ದೃಢಗೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಪರೀಕ್ಷೆಗೊಳಗಾಗುವಂತೆ ಅವರು ಮನವಿ ಮಾಡಿದ್ದಾರೆ.

ಕೋವಿಡ್ ಪರೀಕ್ಷೆ ಫಲಿತಾಂಶ ಪಾಸಿಟಿವ್ ಬಂದಿದ್ದು, ಆರೋಗ್ಯವಾಗಿದ್ದೇನೆ ಎಂದಿರುವ ದೇಶ್ಮುಖ್, ನನ್ನೊಂದಿಗೆ ಸಂಪರ್ಕ ಹೊಂದಿರುವ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದಿದ್ದಾರೆ. ಜತೆಗೆ ತಾವು ಆದಷ್ಟ ಬೇಗ ಸೋಂಕಿನಿಂದ ಹೊರಬಂದು ನಿಮ್ಮ ಸೇವೆ ಮಾಡುತ್ತೇನೆ ಎಂದಿದ್ದಾರೆ.
ಓದಿ: ಎರಡು ವರ್ಷದ ಬಳಿಕ ಜಮ್ಮು-ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್ ಪುನಾರಂಭ!
20,36,002 ಕೇಸ್ಗಳ ಪೈಕಿ ಮಹಾರಾಷ್ಟ್ರದಲ್ಲಿ ಸದ್ಯ 36,113 ಸಕ್ರಿಯ ಪ್ರಕರಣಗಳಿದ್ದು, 51,215 ಜನರು ಸಾವನ್ನಪ್ಪಿದ್ದಾರೆ.