ಕರ್ನಾಟಕ

karnataka

ETV Bharat / bharat

ಮತ್ತೆ ಅಟ್ಟಹಾಸ ಮೆರೆದ ನಕ್ಸಲರು: ನಾಲ್ಕು ಟ್ರ್ಯಾಕ್ಟರ್​​ಗಳಿಗೆ ಬೆಂಕಿಯಿಟ್ಟ ದುರುಳರು - ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಕ್ಸಲರು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದಾರೆ

ನಕ್ಸಲರು ಗಡ್ಚಿರೋಲಿ ಜಿಲ್ಲೆಯ ಪೆರ್ಮಿಲ್​ನಲ್ಲಿ ನಾಲ್ಕು ಟ್ರ್ಯಾಕ್ಟರ್​​​​ ಹಾಗೂ 2 ಟ್ಯಾಂಕರ್​ಗಳಿಗೆ ಬೆಂಕಿ ಇಟ್ಟಿದ್ದಾರೆ.

Maharashtra: Naxals set four tractors and two tankers
ಮತ್ತೆ ಅಟ್ಟಹಾಸ ಮೆರೆದ ನಕ್ಸಲರು: ನಾಲ್ಕು ಟ್ರ್ಯಾಕ್ಟರ್​​ಗಳಿಗೆ ಬೆಂಕಿಯಿಟ್ಟ ದುರುಳರು

By

Published : Apr 26, 2021, 4:31 PM IST

ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಕ್ಸಲರು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದಾರೆ. ಛತ್ತೀಸ್​ಗಢದಲ್ಲಿ ಇತ್ತೀಚೆಗೆ ಭಾರಿ ದಾಳಿ ನಡೆಸಿ 22 ಮಂದಿ ಪೊಲೀಸರ ಹತ್ಯೆ ಮಾಡಿ ಕ್ರೌರ್ಯ ಮೆರೆದಿದ್ದ ನಕ್ಸಲರು ಗಡ್ಚಿರೋಲಿ ಜಿಲ್ಲೆಯ ಪೆರ್ಮಿಲ್​ನಲ್ಲಿ ನಾಲ್ಕು ಟ್ರ್ಯಾಕ್ಟರ್​​​​ ಹಾಗೂ 2 ಟ್ಯಾಂಕರ್​ಗಳಿಗೆ ಬೆಂಕಿ ಇಟ್ಟಿದ್ದಾರೆ.

For All Latest Updates

TAGGED:

ABOUT THE AUTHOR

...view details