ಕರ್ನಾಟಕ

karnataka

ETV Bharat / bharat

ಕೊರೊನಾ ಭೀಕರತೆ: ಮಹಾರಾಷ್ಟ್ರದಲ್ಲಿ ಒಂದೇ ದಿನ 25,833 ಪ್ರಕರಣ ವರದಿ - ದಿನನಿತ್ಯ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣ

ಕಳೆದ 102 ದಿನಗಳಲ್ಲಿ ಇಂದು ಒಂದೇ ದಿನ ಇಷ್ಟು ಸಂಖ್ಯೆ ಹೆಚ್ಚಳವಾಗಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ.

Maharashtra reports 25,833 new #COVID19 cases, 12,764 discharges and 58 deaths in the last 24 hours
: ಮಹಾರಾಷ್ಟ್ರದಲ್ಲಿ ಒಂದೇ ದಿನ 25,833 ಪ್ರಕರಣ ವರದಿ

By

Published : Mar 18, 2021, 9:35 PM IST

ಮಹಾರಾಷ್ಟ್ರ: ದಿನನಿತ್ಯ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳಿಂದ ಎರಡನೇ ಹಂತದ ಕೊರೊನಾ ಭೀಕರತೆ ಎಷ್ಟಿದೆ ಎಂಬುದನ್ನು ತಿಳಿಯುವಂತಾಗಿದೆ.

ಕಳೆದ 24 ಗಂಟೆಗಳಲ್ಲಿ 35 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುವ ಮೂಲಕ ಭಾರತ ಕಳೆದ 100 ದಿನಗಳ ದಾಖಲೆಯನ್ನು ಮುರಿದಿದೆ. ಕಳೆದ 102 ದಿನಗಳಲ್ಲಿ ಇಂದು ಒಂದೇ ದಿನ ಇಷ್ಟು ಸಂಖ್ಯೆ ಹೆಚ್ಚಳವಾಗಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ.

ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರ ರಾಜ್ಯವು 25,833 ಪ್ರಕರಣಗಳನ್ನು ವರದಿ ಮಾಡಿದ್ದು, 12,764 ಜನ ಗುಣಮುಖರಾದರೆ, 58 ಸಾವು ಸಂಭವಿಸಿದೆ. ಮಹಾರಾಷ್ಟ್ರವು ರಾಷ್ಟ್ರೀಯ ಕೊರೊನಾ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಕಳೆದ ವರ್ಷ ಕೂಡ ಮಹಾರಾಷ್ಟ್ರ ಕೊರೊನಾ ಹೆಚ್ಚಳದಲ್ಲಿ ಮುಂಚೂಣಿಯಲ್ಲಿತ್ತು.

ABOUT THE AUTHOR

...view details