ಫರಿದಾಬಾದ್: ಕುಟುಂಬಗಳ ನಡುವಿನ ಹಳೆಯ ದ್ವೇಷದಿಂದ ವ್ಯಕ್ತಿಯೊಬ್ಬ ತನ್ನ ಸಹೋದರನನ್ನೇ ಬರ್ಬರವಾಗಿ ಕೊಲೆಗೈದಿರುವ ಘಟನೆ ನಗರದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಪಾಖಲ್ ಗ್ರಾಮದ ನಿವಾಸಿ ರಾಕೇಶ್ (32) ಎಂದು ಗುರುತಿಸಲಾಗಿದೆ. ಹತ್ಯೆಯ ಭೀಕರ ದೃಶ್ಯಗಳು ಸ್ಥಳೀಯ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಹಳೇ ದ್ವೇಷದ ಹಿನ್ನೆಲೆಯಲ್ಲಿ ತನ್ನ ಚಿಕ್ಕಪ್ಪನ ಮಗ ಲಲಿತ್ ಬೈಸೋಯಾನನ್ನು ರಾಕೇಶ್ ಮಚ್ಚಿನಿಂದ ಕೊಂದು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ರಾಕೇಶ್ನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದ್ರೆ ಚಿಕಿತ್ಸೆ ಫಲಿಸಲಿಲ್ಲ.
ಈ ಕುರಿತು ನಾಲ್ವರ ಮೇಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಲು ವಿಶೇಷ ತಂಡ ರಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.