ಮಥುರಾ: ಮಥುರಾದ ಪ್ರಸಿದ್ಧ ದ್ವಾರಕಾಧೀಶ ದೇವಸ್ಥಾನ ಪವಿತ್ರ ಶ್ರಾವಣ ಮಾಸಕ್ಕಾಗಿ ಸಿದ್ಧವಾಗಿದೆ.
ಶ್ರಾವಣ ಮಾಸಕ್ಕೆ ಸಿದ್ಧಗೊಂಡ ಮಥುರಾ ದ್ವಾರಕಾಧೀಶ ದೇವಸ್ಥಾನ - ಶ್ರಾವಣ ಮಾಸಕ್ಕೆ ಸಿದ್ಧಗೊಂಡ ಮಥುರಾದ ಪ್ರಸಿದ್ಧ ದ್ವಾರಕಾಧೀಶ ದೇವಸ್ಥಾನ ಸುದ್ದಿ
ಮಥುರಾದ ಪ್ರಸಿದ್ಧ ದ್ವಾರಕಾಧೀಶ ದೇವಸ್ಥಾನ ಶ್ರಾವಣ ಮಾಸದಲ್ಲಿ ವಿವಿಧ ಧಾರ್ಮಿಕ ಚಟುವಟಿಕೆಗಳನ್ನು ಯೋಜಿಸುತ್ತಿದೆ. ಈ ವೇಳೆ ಕೊರೊನಾ ವೈರಸ್ ಮಾರ್ಗಸೂಚಿಗಳನ್ನು ಅನುಸರಿಸಿ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಿದೆ.
ಶ್ರಾವಣ ಮಾಸಕ್ಕೆ ಸಿದ್ಧಗೊಂಡ ಮಥುರಾದ ಪ್ರಸಿದ್ಧ ದ್ವಾರಕಾಧೀಶ ದೇವಸ್ಥಾನ
ಈ ಅವಧಿಯಲ್ಲಿ ವಿವಿಧ ಧಾರ್ಮಿಕ ಚಟುವಟಿಕೆಗಳನ್ನು ಯೋಜಿಸುತ್ತಿದೆ ಮತ್ತು ಕೊರೊನಾ ವೈರಸ್ ಮಾರ್ಗಸೂಚಿಗಳನ್ನು ಅನುಸರಿಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಮಾಸ್ಕ್ ಧರಿಸದವರಿಗೆ ದೇವಾಲಯದ ಒಳಗೆ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಹೇಳಿದ್ದಾರೆ.