ನವದೆಹಲಿ: ಪಾಕಿಸ್ತಾನಕ್ಕೆ ಗೌಪ್ಯ ಮತ್ತು ಸೂಕ್ಷ್ಮ ಮಾಹಿತಿ ರವಾನಿಸಿದ ಆರೋಪದ ಮೇಲೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ರವಾನೆ: ವಿದೇಶಾಂಗ ಸಚಿವಾಲಯದ ಸಿಬ್ಬಂದಿ ಅರೆಸ್ಟ್ - ದೆಹಲಿ ಪೊಲೀಸರು
ದೇಶದ ಗೌಪ್ಯ ಮಾಹಿತಿಯನ್ನು ನೆರೆಯ ಪಾಕಿಸ್ತಾನಕ್ಕೆ ರವಾನಿಸಿದ ವಿದೇಶಾಂಗ ಸಚಿವಾಲಯದ ಸಿಬ್ಬಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ರವಾನೆ: ವಿದೇಶಾಂಗ ಸಚಿವಾಲಯದ ಸಿಬ್ಬಂದಿ ಅರೆಸ್ಟ್
ಭದ್ರತಾ ಏಜೆನ್ಸಿಗಳ ಸಹಾಯದಿಂದ ದೆಹಲಿ ಪೊಲೀಸರು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಚಾಲಕನನ್ನು ಬಂಧಿಸಿದ್ದಾರೆ. ಪಾಕಿಸ್ತಾನದ ಐಎಸ್‌ಐ ಹನಿಟ್ರ್ಯಾಪ್ ಖೆಡ್ಡಾಕ್ಕೆ ಈತ ಬಿದ್ದಿದ್ದ ಎಂದು ವರದಿಯಾಗಿದೆ.
ಇದನ್ನೂ ಓದಿ:ಸರ್ಕಾರಿ ಕಾರಿನ ಮುಂದೆ ನಿಂತು IAS ಅಧಿಕಾರಿ ಬಿಲ್ಡಪ್! ಚುನಾವಣಾ ಕರ್ತವ್ಯದಿಂದಲೇ ಬಿಡುಗಡೆ