ಕುಪ್ವಾರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಲ್ಯಾಂಗೇಟ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.
ಮೂಲಗಳ ಪ್ರಕಾರ, ಇಂದು ಮಧ್ಯಾಹ್ನ ಹಂಡ್ವಾಟಾದ ಲಾಂಗೇಟ್ ಪ್ರದೇಶದಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ದಾಳಿಯಲ್ಲಿ ಗಾಯಗೊಂಡವರ ಬಗ್ಗೆ ವರದಿಯಾಗಿಲ್ಲ.