ಶ್ರೀನಗರ( ಜಮ್ಮು- ಕಾಶ್ಮೀರ): ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ನಿಶಾತ್ ಪಾರ್ಕ್ ಪ್ರದೇಶದಲ್ಲಿ ಗ್ರೆನೇಡ್ ಸ್ಫೋಟಗೊಂಡ ಪರಿಣಾಮ ಮೂವರು ಪೊಲೀಸರು ಮತ್ತು ಸಿಆರ್‌ಪಿಎಫ್ ಯೋಧರು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರಲ್ಲಿ ಒಬ್ಬ ಪೊಲೀಸ್ ವೀರಮರಣವನ್ನಪ್ಪಿದ್ದಾರೆ.
ಬಂಡಿಪೋರಾದಲ್ಲಿ ಗ್ರೆನೇಡ್ ದಾಳಿ: ಪೊಲೀಸ್ ಸಾವು, ಸಿಆರ್‌ಪಿಎಫ್ ಸಿಬ್ಬಂದಿ ಸೇರಿದಂತೆ ನಾಲ್ವರಿಗೆ ಗಾಯ - ಶ್ರೀನಗರದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಉಗ್ರರ ದಾಳಿ
ಅಧಿಕೃತ ಮೂಲಗಳ ಪ್ರಕಾರ, ನಿಶಾತ್ ಪಾರ್ಕ್ ಬಳಿ ಪೊಲೀಸರು ಮತ್ತು ಸಿಆರ್‌ಪಿಎಫ್ ಒಳಗೊಂಡ ಜಂಟಿ ಪಕ್ಷದ ಪಡೆಗೆ ಉಗ್ರರು ಗ್ರೆನೇಡ್ ಎಸೆದಿದ್ದಾರೆ. ಅವರಲ್ಲಿ ಒಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ.

ಸಿಆರ್‌ಪಿಎಫ್ ಸಿಬ್ಬಂದಿ
ಅಧಿಕೃತ ಮೂಲಗಳ ಪ್ರಕಾರ, ನಿಶಾತ್ ಪಾರ್ಕ್ ಬಳಿ ಪೊಲೀಸರು ಮತ್ತು ಸಿಆರ್‌ಪಿಎಫ್ ಒಳಗೊಂಡ ಜಂಟಿ ಪಕ್ಷದ ಪಡೆಗೆ ಉಗ್ರರು ಗ್ರೆನೇಡ್ ಎಸೆದಿದ್ದಾರೆ. ಅವರಲ್ಲಿ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ.
ಓದಿ:ಪ್ರೀತಿ ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದ ಯುವಕನಿಗೆ 5 ವರ್ಷ ಜೈಲು, ದಂಡ