ಶ್ರೀನಗರ:ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ವಿಭಾಗೀಯ ಕಚೇರಿ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕ್ರಾಲ್ಚಕ್ ಜಿನಾಪುರದಲ್ಲಿ ಈ ಘಟನೆ ನಡೆದಿದೆ. ಭಯೋತ್ಪಾದಕರು ಕಚೇರಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.