ಶ್ರೀನಗರ (ಜಮ್ಮು-ಕಾಶ್ಮೀರ):ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿ ಗಡಿ ದಾಟಿ ಪರಾರಿಯಾಗಿದ್ಧಾರೆ ಎಂದು ವರದಿಯಾಗಿದೆ.
ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಮೇಲೆ ದಾಳಿ ನಡೆಸಿ ಗಡಿ ದಾಟಿ ಉಗ್ರರು ಪರಾರಿ - ಗುಂಡಿನ ದಾಳಿ ನಡೆಸಿ ಗಡಿ ದಾಟಿ ಉಗ್ರರು ಪರಾರಿ
ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಂಡ್‌ಪುರ ರಾಂಪುರ ಪ್ರದೇಶದಲ್ಲಿ ಭದ್ರತಾ ಪಡೆಗಳು ಉಗ್ರರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದವು.
ಕಾಶ್ಮೀರದಲ್ಲಿ ಗಡಿ ದಾಟಿ ಉಗ್ರರು ಪರಾರಿ
ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಂಡ್‌ಪುರ ರಾಂಪುರ ಪ್ರದೇಶದಲ್ಲಿ ಭದ್ರತಾ ಪಡೆಗಳು ಉಗ್ರರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದವು. ಈ ವೇಳೆ ಭದ್ರತಾ ಸಿಬ್ಬಂದಿ ಮೇಲೆ ಉಗ್ರರು ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಏತನ್ಮಧ್ಯೆ, ಆ ಪ್ರದೇಶದಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರು ಉಗ್ರರು ಗಡಿ ದಾಟಲು ಯಶಸ್ವಿಯಾದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ನದಿಗೆ ಉರುಳಿ ಬಿದ್ದ ಸೇನಾ ವಾಹನ: 7 ಯೋಧರು ಹುತಾತ್ಮ, 19 ಸೈನಿಕರಿಗೆ ಗಾಯ