ಕರ್ನಾಟಕ

karnataka

ETV Bharat / bharat

ಪೊಲೀಸರ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರು: ಇಬ್ಬರ ಸಾವು - Barzulla area in Srinagar district

ಭಯೋತ್ಪಾದಕರ ಗುಂಪೊಂದು ಶ್ರೀನಗರದ ಬಾರ್ಜುಲ್ಲಾ ಪ್ರದೇಶದಲ್ಲಿ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಗಾಯಗೊಂಡಿದ್ದ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ.

ಪೊಲೀಸರ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರು
ಪೊಲೀಸರ ಮೇಲೆ ಗುಂಡು ಹಾರಿಸಿದ ಭಯೋತ್ಪಾಪೊಲೀಸರ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರುದಕರು

By

Published : Feb 19, 2021, 2:14 PM IST

Updated : Feb 19, 2021, 3:38 PM IST

ಶ್ರೀನಗರ:ಶುಕ್ರವಾರ ಬೆಳಗ್ಗೆ ಇಲ್ಲಿನ ಬಾರ್ಜುಲ್ಲಾ ಪ್ರದೇಶದಲ್ಲಿ ಪೊಲೀಸರ ಮೇಲೆ ಭಯೋತ್ಪಾದಕರ ಗುಂಪೊಂದು ಗುಂಡಿನ ದಾಳಿ ನಡೆಸಿದೆ.

ಪೊಲೀಸರ ಮೇಲೆ ಗುಂಡು ಹಾರಿಸಿದ ಭಯೋತ್ಪಾಪೊಲೀಸರ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರು

ಈ ಘಟನೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಶ್ರೀನಗರ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರಿಯಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಓದಿ:'ರೈಲ್​ ರೋಖೋ ಯಶಸ್ವಿ, ಸರ್ಕಾರ ಕೃಷಿ ಕಾನೂನುಗಳನ್ನು ರದ್ದುಗೊಳಿಸಲೇಬೇಕು'

ಪೊಲೀಸರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಶ್ರೀನಗರದ ಬಾಗಾಟ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

Last Updated : Feb 19, 2021, 3:38 PM IST

ABOUT THE AUTHOR

...view details