ಕರ್ನಾಟಕ

karnataka

ETV Bharat / bharat

ಜಪಾನಿನ ನೂತನ ಪಿಎಂಗೆ ಶುಭ ಕೋರಿದ ಪ್ರಧಾನಿ ಮೋದಿ - ಜಪಾನ್​ ನೂತನ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿದಾ

ಜಪಾನ್‌ನ ಸಂಸತ್ತು ಸೋಮವಾರ ಕಿಶಿದಾರನ್ನು ನೂತನ ಪ್ರಧಾನಿಯಾಗಿ ಆಯ್ಕೆ ಮಾಡಿತ್ತು..

Modi wished to Fumio Kishida
ಜಪಾನಿನ ನೂತನ ಪಿಎಂಗೆ ಶುಭ ಕೋರಿದ ಪ್ರಧಾನಿ ಮೋದಿ

By

Published : Oct 8, 2021, 7:36 PM IST

ನವದೆಹಲಿ :ಜಪಾನಿನ ನೂತನ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಫ್ಯೂಮಿಯೊ ಕಿಶಿದಾ ಅವರಿಗೆ ಪಿಎಂ ನರೇಂದ್ರ ಮೋದಿಯವರು ಶುಭ ಕೋರಿದ್ದಾರೆ.

ಈ ಕುರಿಂತೆ ಟ್ವೀಟ್​ ಮಾಡಿರುವ ಪ್ರಧಾನಿ, ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಬಲಪಡಿಸುವಿಕೆ ಹಾಗೂ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಸಹಕಾರವನ್ನು ಹೆಚ್ಚಿಸಲು ಪ್ರಯತ್ನಿಸುತ್ತೇವೆ. ಈ ಮೂಲಕ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಬರೆದಿದ್ದಾರೆ.

ಜಪಾನ್‌ನ ಸಂಸತ್ತು ಸೋಮವಾರ ಕಿಶಿದಾರನ್ನು ನೂತನ ಪ್ರಧಾನಿಯಾಗಿ ಆಯ್ಕೆ ಮಾಡಿತ್ತು.

ಇದ್ನನೂ ಓದಿ:ಅಫ್ಘಾನಿಸ್ತಾನದ ಮಸೀದಿಯೊಂದರಲ್ಲಿ ಬಾಂಬ್ ಸ್ಫೋಟ: ಅಪಾರ ಸಾವು - ನೋವು!

ABOUT THE AUTHOR

...view details