ನವದೆಹಲಿ :ಜಾರ್ಖಂಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ಜಾರಿ ನಿರ್ದೇಶನಾಲಯ ನ್ಯಾಯಾಲಯವು ಬುಧವಾರ ಆರೋಪಿ ಪೂಜಾ ಸಿಂಘಾಲ್ ಅವರನ್ನು ಜೂನ್ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಜಾರ್ಖಂಡ್‌ನ ರಾಂಚಿಯ ಆರು ಸ್ಥಳಗಳ ಮೇಲೆ ದಾಳಿ ನಡೆಸಿತ್ತು. 2009 ಮತ್ತು 2010ರಲ್ಲಿ ರಾಜ್ಯದ ಖುಂಟಿ ಜಿಲ್ಲೆಯ ಉಪ ಆಯುಕ್ತರಾಗಿ ಸಿಂಘಾಲ್ ಸೇವೆ ಸಲ್ಲಿಸಿದ್ದಾರೆ.