ಕರ್ನಾಟಕ

karnataka

ETV Bharat / bharat

ಜಮೀನು ವಿವಾದ: ಯುವತಿ ಕೊಲೆ ಮಾಡಿ, 3 ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು! - ಮೂರು ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಜಮೀನು ವಿಚಾರವಾಗಿ ಯುವತಿಯ ಕೊಲೆ ಮಾಡಿರುವ ಕೆಲ ದುಷ್ಕರ್ಮಿಗಳು, ಮೂರು ಮನೆಗಳಿಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮೂರು ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಮೂರು ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

By

Published : Jun 11, 2022, 10:43 AM IST

ನಾಸಿಕ್​(ಮಹಾರಾಷ್ಟ್ರ): ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಗುಂಪೊಂದು ಯುವತಿ ಕೊಲೆ ಮಾಡಿ, ಮೂರು ಮನೆಗಳಿಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದ ನಾಸಿಕ್​​ನಲ್ಲಿ ನಡೆದಿದೆ.

ಮೂರು ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ನಾಸಿಕ್​​ನ ಇಗತ್ಪುರಿ ತಾಲೂಕಿನ ಆಧಾರವಾಡದ ಕಟ್ಕರಿ ವಸ್ತಿಯಲ್ಲಿ 20 ವರ್ಷದ ಯುವತಿಯನ್ನ ಹತ್ಯೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ಮೂರು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಘಟನೆಯಿಂದ ಜನರು ಬೆಚ್ಚಿಬಿದ್ದಿದ್ದಾರೆ.

ಇದನ್ನೂ ಓದಿ:ನೂಪುರ್​​ ಹೇಳಿಕೆ ವಿರುದ್ಧದ ಪ್ರತಿಭಟನೆ ವೇಳೆ ಹಿಂಸಾಚಾರ.. ರಾಂಚಿಯಲ್ಲಿ ಇಬ್ಬರು ಸಾವು

ಲಭ್ಯವಾಗಿರುವ ಮಾಹಿತಿ ಪ್ರಕಾರ ಆಧಾರವಾಡದ ಕಾಟ್ಕರಿ ಪ್ರದೇಶದಲ್ಲಿ ಇಂದು ಬೆಳಗ್ಗೆ 15ರಿಂದ 20 ಜನರ ಗುಂಪೊಂದು 20 ವರ್ಷದ ಯುವತಿ ಕೊಂದಿದ್ದಾರೆ. ಜಮೀನು ವಿವಾದವಾಗಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ABOUT THE AUTHOR

...view details